Journey of HAA

Volume 1, Issue No.1                                           December, 2003-January, 2004 Mission:  To

ಯಕ್ಷಗಾನ ನೋಡುವುದು ಹೇಗೆ

ಆಟ, ಬಯಲಾಟ, ದಶಾವತಾರ ಆಟ ಎಂದು ಕರೆಯಲ್ಪಡುತ್ತಿದ್ದ ಕನ್ನಡದ ಪ್ರಾಚೀನ ರಂಗಭೂಮಿಗೆ ಸುಮಾರು ೧೦೦-೧೫೦ ವರ್ಷಗಳ ಹಿಂದೆ ಯಕ್ಷಗಾನ ಎಂಬ ಹೆಸರು ಬಂದಿರಬಹುದು. ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ ಇತ್ಯಾದಿ ರಂಗಭೂಮಿಗಳು ಯಕ್ಷಗಾನದ ಬೇರೆ ಬೇರೆ ಪ್ರಾದೇಶಿಕ ರೂಪಗಳು. ಈ ಎಲ್ಲ ರಂಗಭೂಮಿಗಳು